Versions
KNV ಇದಾದ ಮೇಲೆ ಆತನು ಒಂದಾನೊಂದು ಸ್ಥಳದಲ್ಲಿ ಪ್ರಾರ್ಥನೆ ಮಾಡಿ ಮುಗಿಸಿದ ಮೇಲೆ ಆತನ ಶಿಷ್ಯರಲ್ಲಿ ಒಬ್ಬನು ಆತನಿಗೆ--ಕರ್ತನೇ, ಯೋಹಾನನು ತನ್ನ ಶಿಷ್ಯರಿಗೆ ಕಲಿಸಿದ ಹಾಗೆಯೇ ನಮಗೂ ಪ್ರಾರ್ಥನೆ ಮಾಡುವದಕ್ಕೆ ಕಲಿಸು ಎಂದು ಕೇಳಲು
ERVKN ಒಮ್ಮೆ ಯೇಸು ಒಂದು ಸ್ಥಳದಲ್ಲಿ ಪ್ರಾರ್ಥಿಸುತ್ತಿದ್ದನು. ಯೇಸು ಪ್ರಾರ್ಥನೆ ಮಾಡಿ ಮುಗಿಸಿದಾಗ, ಆತನ ಶಿಷ್ಯರಲ್ಲೊಬ್ಬನು, “ಪ್ರಭುವೇ, ಯೋಹಾನನು ತನ್ನ ಶಿಷ್ಯರಿಗೆ ಪ್ರಾರ್ಥಿಸುವ ವಿಧಾನವನ್ನು ಕಲಿಸಿದಂತೆ, ದಯಮಾಡಿ ನಮಗೂ ಪ್ರಾರ್ಥಿಸುವ ವಿಧಾನವನ್ನು ಹೇಳಿಕೊಡು” ಎಂದನು.
IRVKN {ಪ್ರಾರ್ಥನೆಯ ಕುರಿತು ಯೇಸು ಬೋಧಿಸಿದ್ದು} (ಮತ್ತಾ 6:9-13; 7:7-11) PS ಒಮ್ಮೆ ಯೇಸು ಒಂದು ಸ್ಥಳದಲ್ಲಿ ಪ್ರಾರ್ಥನೆ ಮಾಡಿ ಮುಗಿಸಿದಾಗ ಆತನ ಶಿಷ್ಯರಲ್ಲಿ ಒಬ್ಬನು ಆತನಿಗೆ, “ಕರ್ತನೇ, ಯೋಹಾನನು ತನ್ನ ಶಿಷ್ಯರಿಗೆ ಕಲಿಸಿದ ಹಾಗೆ ನಮಗೂ ಪ್ರಾರ್ಥನೆ ಮಾಡುವುದನ್ನು ಕಲಿಸು” ಎಂದು ಕೇಳಿದನು.