Versions
KNV ಆದರೆ ಅವರಲ್ಲಿ ಕೆಲವರು--ದೆವ್ವಗಳ ಅಧಿಪತಿಯಾದ ಬೆಲ್ಜೆ ಬೂಲನಿಂದ ಅವನು ದೆವ್ವಗಳನ್ನು ಬಿಡಿಸುತ್ತಾನೆ ಅಂದರು.
ERVKN ಆದರೆ ಕೆಲವರು, “ದೆವ್ವದಿಂದ ಪೀಡಿತರಾಗಿರುವವರನ್ನು ಇವನು ಬೆಲ್ಜೆಬೂಲನ ಶಕ್ತಿಯಿಂದ ಬಿಡಿಸುತ್ತಾನೆ. ಬೆಲ್ಜೆಬೂಲನು ದೆವ್ವಗಳ ಅಧಿಪತಿ” ಎಂದು ಹೇಳಿದರು.
IRVKN ಆದರೆ ಅವರಲ್ಲಿ ಕೆಲವರು, “ಇವನು ದೆವ್ವಗಳ ಒಡೆಯನಾದ ಬೆಲ್ಜೆಬೂಲನ ಶಕ್ತಿಯಿಂದ ದೆವ್ವಗಳನ್ನು ಬಿಡಿಸುತ್ತಾನೆ” ಅಂದರು.