Versions
KNV ಯಾರೂ ದೀಪವನ್ನು ಹಚ್ಚಿ ಗುಪ್ತ ಸ್ಥಳದಲ್ಲಾಗಲಿ ಇಲ್ಲವೆ ಕೊಳಗದೊಳಗಾಗಲಿ ಇಡುವದಿಲ್ಲ; ಆದರೆ ಒಳಗೆ ಬರುವವರು ಬೆಳಕನ್ನು ನೋಡುವಂತೆ ಅದನ್ನು ದೀಪಸ್ತಂಭದ ಮೇಲೆ ಇಡು ತ್ತಾರಷ್ಟೆ.
ERVKN ”ದೀಪವನ್ನು ಹಚ್ಚಿ ಪಾತ್ರೆಯೊಳಗಾಗಲಿ ಬೇರೆ ಎಲ್ಲೇ ಆಗಲಿ ಅಡಗಿಸಿಡುವುದಿಲ್ಲ. ಒಳಗೆ ಬರುವವರಿಗೆ ಬೆಳಕು ಕಾಣಿಸಲೆಂದು ದೀಪವನ್ನು ದೀಪಸ್ತಂಭದ ಮೇಲೆ ಇಡುತ್ತಾರೆ.
IRVKN {ದೇಹದ ಬೆಳಕು} (ಮತ್ತಾ 5:15; 6:22-23) PS “ಯಾರೂ ದೀಪವನ್ನು ಹಚ್ಚಿ ಮರೆಯಲ್ಲಾಗಲಿ ಕೊಳಗದೊಳಗಾಗಲಿ ಇಡುವುದಿಲ್ಲ. ಮನೆಯೊಳಗೆ ಬರುವವರಿಗೆ ಬೆಳಕು ಕಾಣಿಸುವಂತೆ ಆ ದೀಪವನ್ನು ದೀಪಸ್ತಂಭದ ಮೇಲೆ ಇಡುತ್ತಾರಷ್ಟೆ.