Versions
KNV ಅವನು ತನಗಿರುವ ಎಲ್ಲಾದರ ಮೇಲೆ ಅವನನ್ನು ಅಧಿಕಾರಿಯನ್ನಾಗಿ ನೇಮಿಸುವನು ಎಂದು ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ.
ERVKN ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ಯಜಮಾನನು ಆ ಸೇವಕರನನ್ನು ತನ್ನ ಆಸ್ತಿಗೆಲ್ಲಾ ಮೇಲ್ವಿಚಾರಕನನ್ನಾಗಿ ನೇಮಿಸುವನು.
IRVKN ಅಂಥವನನ್ನು ಅವನು ತನ್ನ ಎಲ್ಲಾ ಆಸ್ತಿಯ ಮೇಲೆ ಅಧಿಕಾರಿಯಾಗಿ ನೇಮಿಸುವನು ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.