Bible Versions
Bible Books

Luke 13:25 (ASV) American Standard Version

Versions

KNV   ಮನೇಯಜಮಾನನು ಒಂದು ಸಾರಿ ಎದ್ದು ಬಾಗಲನ್ನು ಮುಚ್ಚಿಕೊಂಡರೆ ನೀವು ಹೊರಗೆ ನಿಂತು ಕೊಂಡು ಬಾಗಲನ್ನು ತಟ್ಟುತ್ತಾ--ಕರ್ತನೇ, ಕರ್ತನೇ, ನಮಗಾಗಿ ತೆರೆ ಎಂದು ಹೇಳುವದಕ್ಕೆ ಆರಂಭಿಸಿದಾಗ ಆತನು ನಿಮಗೆ ಪ್ರತ್ಯುತ್ತರವಾಗಿ--ನೀವು ಎಲ್ಲಿಯ ವರೋ ನಾನರಿಯೆ ಎಂದು ಹೇಳುವನು.
ERVKN   ಮನೆಯ ಯಜಮಾನನು ಎದ್ದು ಬಾಗಿಲನ್ನು ಮುಚ್ಚಿದ ಮೇಲೆ ನೀವು ಹೊರಗೆ ನಿಂತುಕೊಂಡು ಬಾಗಿಲು ತಟ್ಟಬೇಕಷ್ಟೇ, ಆದರೂ ಅವನು ತೆರೆಯುವುದಿಲ್ಲ. ؅ಸ್ವಾಮೀ, ನಮಗೆ ಬಾಗಿಲು ತೆರೆ!؆ ಎಂದು ನೀವು ಕೇಳುವಿರಿ. ಅವನು ನಿಮಗೆ, ؅ನೀವು ಯಾರೋ ನನಗೆ ತಿಳಿಯದು. ನೀವು ಎಲ್ಲಿಯವರು?؆ ಎಂದು ಉತ್ತರಿಸುವನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us