Versions
KNV ಆದರೆ ಅವರೆಲ್ಲರೂ ಒಂದೇ ಮನ ಸ್ಸಿನಿಂದ ನೆವ ಹೇಳಲಾರಂಭಿಸಿ ಮೊದಲನೆಯವನು ಅವನಿಗೆ--ನಾನು ಒಂದು ತುಂಡು ಭೂಮಿಯನ್ನು ಕೊಂಡುಕೊಂಡಿದ್ದೇನೆ, ಹೋಗಿ ಅದನ್ನು ನೋಡುವದು ಅವಶ್ಯವಾಗಿದೆ; ನನ್ನನ್ನು ಕ್ಷಮಿಸಬೇಕೆಂದು ನಿನ್ನನ್ನು ಬೇಡಿಕೊಳ್ಳುತ್ತೇನೆ ಅಂದನು.
ERVKN ಆದರೆ ಎಲ್ಲಾ ಅತಿಥಿಗಳು ತಾವು ಬರಲಾಗುವುದಿಲ್ಲವೆಂದು ಹೇಳಿದರು. ಪ್ರತಿಯೊಬ್ಬನೂ ಒಂದೊಂದು ನೆವ ಹೇಳಿದನು. ಮೊದಲನೆಯವನು, ನಾನು ಇದೀಗ ಒಂದು ಹೊಲವನ್ನು ಕ್ರಯಕ್ಕೆ ತೆಗೆದುಕೊಂಡಿದ್ದೇನೆ. ಆದ್ದರಿಂದ ನಾನು ಹೋಗಿ ಅದನ್ನು ನೋಡಬೇಕು. ದಯಮಾಡಿ ಕ್ಷಮಿಸು؆ ಎಂದು ಹೇಳಿದನು.
IRVKN ಆದರೆ ಅವರೆಲ್ಲರೂ ಒಂದೇ ಮನಸ್ಸಿನಿಂದ ನೆವ ಹೇಳುವುದಕ್ಕೆ ತೊಡಗಿದರು. ಮೊದಲನೆಯವನು ಆ ಆಳನ್ನು ನೋಡಿ, ‘ನಾನು ಒಂದು ಹೊಲವನ್ನು ಕ್ರಯಕ್ಕೆ ತೆಗೆದುಕೊಂಡಿದ್ದೇನೆ, ಅದನ್ನು ಹೋಗಿ ನೋಡಬೇಕಾಗಿದೆ. ನನ್ನನ್ನು ಕ್ಷಮಿಸಬೇಕು’ ಎಂದು ಕೇಳಿಕೊಂಡನು.