Versions
KNV ಯಾವನಾದರೂ ತನ್ನ ಶಿಲುಬೆಯನ್ನು ಹೊತ್ತುಕೊಂಡು ನನ್ನ ಹಿಂದೆಬಾರದಿದ್ದರೆ ಅವನು ನನ್ನ ಶಿಷ್ಯನಾಗಿರಲಾರನು.
ERVKN ನನ್ನನ್ನು ಹಿಂಬಾಲಿಸುವವನು ತನಗೆ ಕೊಡಲ್ಪಟ್ಟಿರುವ ಶಿಲುಬೆಯನ್ನು (ಶ್ರಮೆ) ಹೊತ್ತುಕೊಂಡು ಹೋಗದಿದ್ದರೆ, ಅವನು ನನ್ನ ಶಿಷ್ಯನಾಗಿರಲು ಸಾಧ್ಯವಿಲ್ಲ.
IRVKN ಯಾವನಾದರೂ ತನ್ನ ಶಿಲುಬೆಯನ್ನು ಹೊತ್ತುಕೊಂಡು ನನ್ನ ಹಿಂದೆ ಬರದ ಹೊರತು ಅವನು ನನ್ನ ಶಿಷ್ಯನಾಗಿರಲಾರನು.