Bible Versions
Bible Books

Luke 15:10 (ASV) American Standard Version

Versions

KNV   ಅದೇ ಪ್ರಕಾರ ಮಾನಸಾಂತರಪಡುವ ಒಬ್ಬ ಪಾಪಿಯ ವಿಷಯವಾಗಿ ದೇವದೂತರ ಮುಂದೆ ಸಂತೋಷವಾಗುವದೆಂದು ನಾನು ನಿಮಗೆ ಹೇಳುತ್ತೇನೆ ಅಂದನು.
ERVKN   ಅದೇರೀತಿ ಒಬ್ಬ ಪಾಪಿ ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಳ್ಳುವಾಗ ದೇವದೂತರ ಮುಂದೆ ಸಂತೋಷವಾಗುವುದು.”
IRVKN   ಅದರಂತೆ ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಳ್ಳುವ ಒಬ್ಬ ಪಾಪಿಯ ವಿಷಯದಲ್ಲಿ ದೇವದೂತರ ಮುಂದೆ ಸಂತೋಷವಾಗುವುದೆಂದು ನಿಮಗೆ ಹೇಳುತ್ತೇನೆ” ಅಂದನು. PS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us