Versions
KNV ಕೆಲವೇ ದಿನಗಳಲ್ಲಿ ಕಿರೀ ಮಗನು ಎಲ್ಲವನ್ನೂ ಕೂಡಿಸಿಕೊಂಡು ದೂರದೇಶಕ್ಕೆ ಪ್ರಯಾಣಮಾಡಿ ಅಲ್ಲಿ ದುಂದುಗಾರನಾಗಿ ಜೀವಿಸಿ ತನ್ನ ಆಸ್ತಿಯನ್ನು ಹಾಳುಮಾಡಿಬಿಟ್ಟನು.
ERVKN ಆಗ ಕಿರಿಮಗನು ತನಗೆ ದೊರೆತ ಪಾಲನ್ನೆಲ್ಲಾ ಕೂಡಿಸಿಕೊಂಡು ದೂರದೇಶಕ್ಕೆ ಪ್ರಯಾಣಮಾಡಿದನು. ಅಲ್ಲಿ ಅವನು ಪಟಿಂಗನಾಗಿ ಬದುಕಿ ತನ್ನ ಹಣವನ್ನೆಲ್ಲಾ ಹಾಳುಮಾಡಿಕೊಂಡನು.
IRVKN ಸ್ವಲ್ಪ ದಿನದ ಮೇಲೆ ಆ ಕಿರಿಯ ಮಗನು ತನ್ನ ಪಾಲನ್ನೆಲ್ಲಾ ಕೂಡಿಸಿಕೊಂಡು ದೂರದೇಶಕ್ಕೆ ಹೊರಟುಹೋಗಿ ಅಲ್ಲಿ ಪಟಿಂಗನಾಗಿ ಬದುಕಿ ತನ್ನ ಆಸ್ತಿಯನ್ನು ಹಾಳುಮಾಡಿಕೊಂಡನು.