Bible Versions
Bible Books

Luke 15:2 (ASV) American Standard Version

Versions

KNV   ಫರಿಸಾಯರು ಮತ್ತು ಶಾಸ್ತ್ರಿಗಳು--ಇವನು ಪಾಪಿಗಳನ್ನು ಅಂಗೀಕರಿಸಿ ಅವರೊಂದಿಗೆ ಊಟ ಮಾಡುತ್ತಾನೆ ಎಂದು ಹೇಳುತ್ತಾ ಗುಣುಗುಟ್ಟಿದರು.
ERVKN   ಆಗ ಫರಿಸಾಯರು ಮತ್ತು ಧರ್ಮೋಪದೇಶಕರು, “ನೋಡಿರಿ! ಮನುಷ್ಯನು (ಯೇಸು) ಪಾಪಿಗಳನ್ನು ಬರಮಾಡಿಕೊಳ್ಳುತ್ತಾನೆ; ಅವರ ಜೊತೆಯಲ್ಲಿ ಊಟಮಾಡುತ್ತಾನೆ!” ಎಂದು ದೂರು ಹೇಳತೊಡಗಿದರು.
IRVKN   ಫರಿಸಾಯರೂ ಶಾಸ್ತ್ರಿಗಳೂ, “ಇವನು ಪಾಪಿಗಳನ್ನು ಸೇರಿಸಿಕೊಂಡು ಅವರ ಜೊತೆಯಲ್ಲಿ ಊಟಮಾಡುತ್ತಾನೆ” ಎಂದು ಹೇಳಿಕೊಂಡು ಗೊಣಗುಟ್ಟುತ್ತಿದ್ದರು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us