Bible Versions
Bible Books

Luke 15:4 (ASV) American Standard Version

Versions

KNV   ನಿಮ್ಮಲ್ಲಿ ಯಾವ ಮನುಷ್ಯನು ತನಗೆ ನೂರು ಕುರಿಗಳಿರಲಾಗಿ ಅವುಗಳಲ್ಲಿ ಒಂದನ್ನು ಕಳೆದು ಕೊಂಡರೆ ಅವನು ತೊಂಭತ್ತೊಂಭತ್ತನ್ನು ಅಡವಿಯಲ್ಲಿ ಬಿಟ್ಟು ಕಳೆದುಹೋದದ್ದು ಸಿಕ್ಕುವ ವರೆಗೆ ಅದನ್ನು ಹುಡುಕಿಕೊಂಡು ಹೋಗದಿರುವನೇ?
ERVKN   ”ನಿಮ್ಮಲ್ಲಿ ಒಬ್ಬನಿಗೆ ನೂರು ಕುರಿಗಳಿವೆ ಎಂದು ತಿಳಿದುಕೊಳ್ಳೋಣ. ಕುರಿಗಳಲ್ಲಿ ಒಂದು ಕಳೆದುಹೋದರೆ, ಅವನು ಉಳಿದ ತೊಂಭತ್ತೊಂಭತ್ತು ಕುರಿಗಳನ್ನು ಅಲ್ಲೇ ಬಿಟ್ಟು ಕಳೆದುಹೋದ ಒಂದು ಕುರಿಗೋಸ್ಕರ ಹುಡುಕುತ್ತಾ ಹೋಗುವನು. ಕುರಿಯು ಸಿಕ್ಕುವ ತನಕ ಅವನು ಅದಕ್ಕಾಗಿ ಹುಡುಕುತ್ತಲೇ ಇರುವನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us