Bible Versions
Bible Books

Luke 15:6 (ASV) American Standard Version

Versions

KNV   ಆಮೇಲೆ ಅವನು ಮನೆಗೆ ಬಂದು ತನ್ನ ಸ್ನೇಹಿತರನ್ನೂ ನೆರೆಯವರನ್ನೂ ಒಟ್ಟಾಗಿ ಕರೆದು ಅವರಿಗೆ--ನನ್ನ ಸಂಗಡ ಸಂತೋಷಪಡಿರಿ;ಯಾಕಂದರೆ ಕಳೆದುಹೋದ ನನ್ನ ಕುರಿಯನ್ನು ನಾನು ಕಂಡು ಕೊಂಡೆನು ಅನ್ನುವನು.
ERVKN   ಅವನು ತನ್ನ ಸ್ನೇಹಿತರ ಮತ್ತು ನೆರೆಹೊರೆಯವರ ಬಳಿಗೆ ಹೋಗಿ, ؅ನನ್ನೊಡನೆ ಸಂತೋಷಪಡಿರಿ, ಕಳೆದುಹೋದ ನನ್ನ ಕುರಿ ಸಿಕ್ಕಿತು؆ ಎಂದು ಹೇಳುವನು.
IRVKN   ಮನೆಗೆ ಬಂದು ಸ್ನೇಹಿತರನ್ನೂ ನೆರೆಹೊರೆಯವರನ್ನೂ ಕೂಡಿಸಿ, ‘ಕಳೆದುಹೋಗಿದ್ದ ಕುರಿ ಸಿಕ್ಕಿತು, ನನ್ನ ಸಂಗಡ ಸಂತೋಷಿಸಿರಿ’ ಎಂದು ಅವರಿಗೆ ಹೇಳುವನಲ್ಲವೇ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us