Versions
KNV ಆಗ ಲೋಭಿ ಗಳಾದ ಫರಿಸಾಯರು ಸಹ ಇವೆಲ್ಲವುಗಳನ್ನು ಕೇಳಿ ಆತನಿಗೆ ಪರಿಹಾಸ್ಯ ಮಾಡಿದರು.
ERVKN ಫರಿಸಾಯರು ಈ ಎಲ್ಲಾ ಸಂಗತಿಗಳನ್ನು ಕೇಳುತ್ತಿದ್ದರು. ಫರಿಸಾಯರೆಲ್ಲರು ಹಣದಾಸೆ ಉಳ್ಳವರಾಗಿದ್ದರಿಂದ ಅವರು ಯೇಸುವನ್ನು ಟೀಕಿಸಿದರು.
IRVKN {ಯೇಸು ನುಡಿದ ನಾನಾ ವಚನಗಳು} PS ಫರಿಸಾಯರು ಹಣದಾಸೆಯುಳ್ಳವರಾಗಿದ್ದರಿಂದ ಈ ಮಾತುಗಳನ್ನೆಲ್ಲಾ ಕೇಳಿ ಆತನನ್ನು ಹಾಸ್ಯ ಮಾಡಿದರು.