Versions
KNV ಅವನ ಬಾಗಲಿನಲ್ಲಿ ಲಾಜರನೆಂಬ ಒಬ್ಬ ಭಿಕ್ಷುಕನು ಬಿದ್ದುಕೊಂಡಿದ್ದನು; ಅವನು ಮೈ ತುಂಬಾ ಹುಣ್ಣೆದ್ದವನು.
ERVKN ಅಲ್ಲಿ ಲಾಜರನೆಂಬ ಒಬ್ಬ ಬಡಮನುಷ್ಯನೂ ಇದ್ದನು. ಅವನ ಮೈತುಂಬ ಹುಣ್ಣುಗಳಿದ್ದವು. ಅವನು ಐಶ್ವರ್ಯವಂತನ ಮನೆಯ ಹೊರಬಾಗಿಲ ಬಳಿ ಬಿದ್ದುಕೊಂಡಿರುತ್ತಿದ್ದನು.
IRVKN ಅವನ ಮನೇ ಬಾಗಿಲಿನಲ್ಲಿ ಲಾಜರನೆಂಬ ಒಬ್ಬ ಭಿಕ್ಷುಕನು ಬಿದ್ದುಕೊಂಡಿದ್ದನು. ಇವನು ಮೈತುಂಬಾ ಹುಣ್ಣೆದ್ದವನು.