Bible Versions
Bible Books

Luke 17:14 (ASV) American Standard Version

Versions

KNV   ಆತನು ಅವರನ್ನು ನೋಡಿ ಅವರಿಗೆ--ಹೋಗಿ ಯಾಜಕರಿಗೆ ನಿಮ್ಮನ್ನು ತೋರಿಸಿ ಕೊಳ್ಳಿರಿ ಅಂದನು. ಅವರು ಹೋಗುತ್ತಿರುವಾಗಲೇ ಶುದ್ಧರಾದರು.
ERVKN   ಯೇಸು ಅವರನ್ನು ನೋಡಿ, “ಹೋಗಿ, ನಿಮ್ಮನ್ನು ಯಾಜಕರಿಗೆ ತೋರಿಸಿಕೊಳ್ಳಿರಿ” ಎಂದು ಹೇಳಿದನು. ಅವರು ಯಾಜಕರ ಬಳಿಗೆ ಹೋಗುತ್ತಿದ್ದಾಗ ಅವರಿಗೆ ವಾಸಿಯಾಯಿತು.
IRVKN   ಆತನು ಅವರನ್ನು ನೋಡಿ, “ನೀವು ಹೋಗಿ ಯಾಜಕರಿಗೆ ನಿಮ್ಮ ಮೈ ತೋರಿಸಿಕೊಳ್ಳಿರಿ” ಎಂದು ಹೇಳಿದನು. ಅವರು ಹೋಗುತ್ತಿರುವಾಗಲೇ ಶುದ್ಧರಾದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us