Versions
KNV ಅವರು ನಿಮಗೆ--ಇಲ್ಲಿ ನೋಡಿರಿ ಇಲ್ಲವೆ ಅಲ್ಲಿ ನೋಡಿರಿ ಎಂದು ಹೇಳಿದರೆ ಅಲ್ಲಿಗೆ ಹೋಗಬೇಡಿರಿ ಇಲ್ಲವೆ ಅವರನ್ನು ಹಿಂಬಾಲಿಸಬೇಡಿರಿ.
ERVKN ಜನರು ನಿಮಗೆ, ಅಗೋ, ಅಲ್ಲಿದ್ದಾನೆ, ಇಗೋ, ಇಲ್ಲಿದ್ದಾನೆ!’ ಎಂದು ಹೇಳುವರು. ನೀವು ಇದ್ದಲ್ಲಿಯೇ ಇರಿ. ಅವರನ್ನು ಹಿಂಬಾಲಿಸಿ ಹೋಗಿ ಹುಡುಕಬೇಡಿ.
IRVKN ಜನರು ನಿಮಗೆ, ‘ಅಗೋ ಅಲ್ಲಿದ್ದಾನೆ, ಇಗೋ ಇಲ್ಲಿದ್ದಾನೆ’ ಎಂದು ಹೇಳಿದರೆ ನೀವು ಅವರು ಹೇಳುವಲ್ಲಿಗೆ ಹೊರಟುಹೋಗಬೇಡಿರಿ, ಅವರನ್ನು ಹಿಂಬಾಲಿಸಲೂ ಬೇಡಿರಿ.