Versions
KNV ನೋಹನು ನಾವೆಯಲ್ಲಿ ಸೇರಿದ ದಿನದ ವರೆಗೂ ಅವರು ತಿನ್ನುತ್ತಾ ಕುಡಿಯುತ್ತಾ ಮದುವೆಮಾಡಿಕೊಳ್ಳುತ್ತಾ ಮತ್ತು ಮದುವೆಮಾಡಿ ಕೊಡುತ್ತಾ ಇದ್ದರು. ಆಗ ಜಲಪ್ರಳಯವು ಬಂದು ಅವರೆಲ್ಲರನ್ನು ನಾಶಮಾಡಿತ್ತು.
ERVKN ನೋಹನ ಕಾಲದಲ್ಲಿ ಜನರು ತಿನ್ನುತ್ತಾ, ಕುಡಿಯುತ್ತಾ, ಮದುವೆ ಮಾಡಿಕೊಳ್ಳುತ್ತಾ ಮಾಡಿಕೊಡುತ್ತಾ ಇದ್ದರು. ನೋಹನು ನಾವೆಯನ್ನು ಪ್ರವೇಶಿಸಿದ ದಿನದಲ್ಲಿಯೂ ಅವರು ಹಾಗೆಯೇ ಮಾಡುತ್ತಿದ್ದರು. ಆಗ ಜಲಪ್ರಳಯ ಬಂದು ಎಲ್ಲಾ ಜನರನ್ನು ನಾಶಮಾಡಿತು.
IRVKN ನೋಹನು ನಾವೆಯಲ್ಲಿ ಸೇರಿದ ದಿನದ ತನಕ ಜನರು ಊಟಮಾಡುತ್ತಿದ್ದರು, ಕುಡಿಯುತ್ತಿದ್ದರು, ಮದುವೆಮಾಡಿಕೊಳ್ಳುತ್ತಿದ್ದರು, ಮದುವೆಮಾಡಿಕೊಡುತ್ತಿದ್ದರು. ಆಗ ಜಲಪ್ರಳಯವು ಬಂದು ಎಲ್ಲರನ್ನು ನಾಶಮಾಡಿತು.