Bible Versions
Bible Books

Luke 17:3 (ASV) American Standard Version

Versions

KNV   ನೀವು ನಿಮ್ಮ ವಿಷಯದಲ್ಲಿ ಎಚ್ಚರಿಕೆಯನ್ನು ತೆಗೆದುಕೊಳ್ಳಿರಿ; ನಿನ ಸಹೋದರನು ನಿನಗೆ ವಿರೋಧವಾಗಿ ತಪ್ಪು ಮಾಡಿದರೆ ಅವನನ್ನು ಗದರಿಸು; ಅವನು ಮಾನಸಾಂತರಪಟ್ಟರೆ ಅವನನ್ನು ಕ್ಷಮಿಸು.
ERVKN   ಆದ್ದರಿಂದ ಎಚ್ಚರಿಕೆಯಾಗಿರಿ! “ನಿನ್ನ ಸಹೋದರನು ಪಾಪಮಾಡಿದರೆ, ಅವನನ್ನು ಖಂಡಿಸು. ಒಂದುವೇಳೆ ಅವನೇನಾದರೂ ತನ್ನ ತಪ್ಪಿಗಾಗಿ ಪಶ್ಚಾತ್ತಾಪಪಟ್ಟರೆ ಅವನನ್ನು ಕ್ಷಮಿಸು.
IRVKN   ನಿಮ್ಮ ವಿಷಯದಲ್ಲಿ ಎಚ್ಚರಿಕೆಯಾಗಿರಿ. ನಿನ್ನ ಸಹೋದರನು ತಪ್ಪುಮಾಡಿದರೆ ಅವನನ್ನು ಗದರಿಸು. ಅವನು ಪಶ್ಚಾತ್ತಾಪಪಟ್ಟರೆ ಅವನ ತಪ್ಪನ್ನು ಕ್ಷಮಿಸಿಬಿಡು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us