Bible Versions
Bible Books

Luke 17:31 (ASV) American Standard Version

Versions

KNV   ದಿನದಲ್ಲಿ ಮನೆಯ ಮಾಳಿಗೆಯ ಮೇಲೆ ಇದ್ದವನು ಮನೆಯಲ್ಲಿದ್ದ ತನ್ನ ಸಾಮಾನುಗಳನ್ನು ತೆಗೆದುಕೊಳ್ಳಲು ಕೆಳಗಿಳಿದು ಬಾರ ದಿರಲಿ. ಹಾಗೆಯೇ ಹೊಲದಲ್ಲಿದ್ದವನು ಹಿಂದಿರುಗಿ ಬಾರದಿರಲಿ.
ERVKN   ”ಆ ದಿನದಲ್ಲಿ, ಮಾಳಿಗೆಯ ಮೇಲಿರುವವನು ಮನೆಯೊಳಗಿರುವ ತನ್ನ ವಸ್ತುಗಳನ್ನು ತೆಗೆದುಕೊಳ್ಳಲು ಹೋಗದಿರಲಿ. ಹೊಲದಲ್ಲಿರುವವನು ತನ್ನ ಮನೆಗೆ ಮರಳಿ ಹೋಗದಿರಲಿ.
IRVKN   ದಿನದಲ್ಲಿ ಮಾಳಿಗೆಯ ಮೇಲೆ ಇರುವವನು ಮನೆಯೊಳಗಿರುವ ತನ್ನ ವಸ್ತುಗಳನ್ನು ತೆಗೆದುಕೊಳ್ಳುವುದಕ್ಕೆ ಇಳಿದು ಬರಬಾರದು. ಅದೇ ಪ್ರಕಾರ ಹೊಲದಲ್ಲಿರುವವನು ಸಹ ತಿರುಗಿ ಹಿಂದಕ್ಕೆ ಹೋಗಬಾರದು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us