Versions
KNV ಆ ರಾತ್ರಿಯಲ್ಲಿ ಇಬ್ಬರು ಒಂದೇ ಹಾಸಿಗೆ ಯಲ್ಲಿ ಇರುವರು; ಒಬ್ಬನು ತೆಗೆಯಲ್ಪಡುವನು; ಮತ್ತೊಬ್ಬನು ಬಿಡಲ್ಪಡುವನು.
ERVKN ನಾನು ತಿರುಗಿ ಬರುವಾಗ ಒಂದೇ ಕೋಣೆಯಲ್ಲಿ ಇಬ್ಬರು ಮಲಗಿದ್ದರೂ ಅವರಲ್ಲಿ ಒಬ್ಬನನ್ನು ತೆಗೆದುಕೊಳ್ಳಲಾಗುವುದು, ಮತ್ತೊಬ್ಬನನ್ನು ಬಿಡಲಾಗುವುದು.
IRVKN ಆ ರಾತ್ರಿಯಲ್ಲಿ ಇಬ್ಬರು ಒಂದೇ ಹಾಸಿಗೆಯಲ್ಲಿ ಇರುವರು. ಒಬ್ಬನು ತೆಗೆದುಕೊಳ್ಳಲ್ಪಡುವನು, ಮತ್ತೊಬ್ಬನು ಕೈ ಬಿಡಲ್ಪಡುವನು.