Versions
KNV ಇಬ್ಬರು ಹೆಂಗಸರು ಜೊತೆಯಾಗಿ ಬೀಸುತ್ತಿರುವರು; ಒಬ್ಬಳು ತೆಗೆಯ ಲ್ಪಡುವಳು, ಮತ್ತೊಬ್ಬಳು ಬಿಡಲ್ಪಡುವಳು.
ERVKN ಇಬ್ಬರು ಸ್ತ್ರೀಯರು ಒಟ್ಟಿಗೆ ಕೆಲಸಮಾಡುತ್ತಿದ್ದರೂ ಅವರಲ್ಲಿ ಒಬ್ಬಳನ್ನು ತೆಗೆದುಕೊಳ್ಳಲಾಗುವುದು, ಇನ್ನೊಬ್ಬಳನ್ನು ಬಿಡಲಾಗುವುದು.”
IRVKN ಇಬ್ಬರು ಹೆಂಗಸರು ಒಂದೇ ಕಲ್ಲಲ್ಲಿ ಬೀಸುತ್ತಿರುವರು. ಒಬ್ಬಳು ತೆಗೆದುಕೊಳ್ಳಲ್ಪಡುವಳು, ಮತ್ತೊಬ್ಬಳು ಬಿಡಲ್ಪಡುವಳು.”