Bible Versions
Bible Books

Luke 17:8 (ASV) American Standard Version

Versions

KNV   ಹಾಗೆ ಹೇಳದೆ--ನಾನು ಊಟ ಮಾಡುವಂತೆ ನೀನು ನಿನ್ನ ನಡುವನ್ನು ಕಟ್ಟಿ ಕೊಂಡು ನಾನು ತಿಂದು ಕುಡಿಯುವ ತನಕ ನನ್ನ ಸೇವೆ ಮಾಡು; ತರುವಾಯ ನೀನು ತಿಂದು ಕುಡಿ ಎಂದು ಅವನಿಗೆ ಹೇಳುವದಿಲ್ಲವೇ?
ERVKN   ಇಲ್ಲ! ನೀನು ಅವನಿಗೆ, ؅ನನಗೋಸ್ಕರ ಅಡಿಗೆ ಮಾಡು. ಬಳಿಕ ಶುಭ್ರವಾದ ಬಟ್ಟೆಯನ್ನು ಧರಿಸಿಕೊಂಡು ಬಂದು ನನಗೆ ಊಟಬಡಿಸು. ನಾನು ತಿಂದು ಕುಡಿದ ಮೇಲೆ ನೀನು ಊಟಮಾಡು’ ಎಂದು ಹೇಳುವೆಯಷ್ಟೇ.
IRVKN   ಹಾಗೆ ಹೇಳದೆ, ‘ನೀನು ನನ್ನ ಊಟಕ್ಕೇನಾದರೂ ಸಿದ್ಧಮಾಡು, ನಾನು ಊಟಮಾಡುವ ತನಕ ನಡುಕಟ್ಟಿಕೊಂಡು ನನಗೆ ಸೇವೆಮಾಡು. ಮೇಲೆ ನೀನು ಊಟಮಾಡು, ಕುಡಿ’ ಎಂದು ಹೇಳುವನಲ್ಲವೇ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us