Bible Versions
Bible Books

Luke 18:11 (ASV) American Standard Version

Versions

KNV   ಫರಿಸಾಯನು ನಿಂತುಕೊಂಡು ತನ್ನೊಳಗೆ ಹೀಗೆ ಪ್ರಾರ್ಥಿಸುತ್ತಾ--ದೇವರೇ, ಸುಲು ಕೊಳ್ಳುವವರೂ ಅನೀತಿವಂತರೂ ವ್ಯಭಿಚಾರಿಗಳೂ ಆಗಿರುವ ಮಿಕ್ಕಾದವರಂತೆ ಇಲ್ಲವೆ ಸುಂಕದವನ ಹಾಗೆ ನಾನು ಅಲ್ಲ, ಆದದರಿಂದ ನಾನು ನಿನಗೆ ಸ್ತೋತ್ರ ಸಲ್ಲಿಸುತ್ತೇನೆ.
ERVKN   ಫರಿಸಾಯನು ಸುಂಕವಸೂಲಿಗಾರನನ್ನು ಕಂಡು ದೂರದಲ್ಲಿ ನಿಂತುಕೊಂಡು ಹೀಗೆ ಪ್ರಾರ್ಥಿಸಿದನು: ؅ದೇವರೇ, ನಾನು ಬೇರೆಯವರಂತೆ ಸುಲಿಗೆಗಾರನಲ್ಲ, ಮೋಸಗಾರನಲ್ಲ, ಅಥವಾ ವ್ಯಭಿಚಾರಿಯಲ್ಲ. ನಾನು ಸುಂಕವಸೂಲಿಗಾರನಂತೆಯೂ ಅಲ್ಲ. ಇದಕ್ಕಾಗಿ ನಾನು ನಿನಗೆ ಸ್ತೋತ್ರ ಸಲ್ಲಿಸುತ್ತೇನೆ.
IRVKN   ಫರಿಸಾಯನು ನಿಂತುಕೊಂಡು ಪ್ರಾರ್ಥಿಸುವಾಗ ತನ್ನೊಳಗೆ, ‘ದೇವರೇ, ದರೋಡೆಕೋರರೂ, ಅನ್ಯಾಯಗಾರರೂ, ಹಾದರಮಾಡುವವರೂ ಆಗಿರುವ ಉಳಿದ ಜನರಂತೆ ನಾನಲ್ಲ, ಸುಂಕದವನಂತೆಯೂ ಅಲ್ಲ, ಆದುದರಿಂದ ನಿನಗೆ ಸ್ತೋತ್ರಮಾಡುತ್ತೇನೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us