Bible Versions
Bible Books

Luke 18:15 (ASV) American Standard Version

Versions

KNV   ತರುವಾಯ ಚಿಕ್ಕಮಕ್ಕಳನ್ನು ಸಹ ಯೇಸು ಮುಟ್ಟುವಂತೆ ಜನರು ಅವುಗಳನ್ನು ಆತನ ಬಳಿಗೆ ತಂದಾಗ ಆತನ ಶಿಷ್ಯರು ಇದನ್ನು ನೋಡಿ ಅವರನು ಗದರಿಸಿದರು.
ERVKN   ಕೆಲವು ಜನರು ತಮ್ಮ ಚಿಕ್ಕಮಕ್ಕಳನ್ನು ಯೇಸುವಿನಿಂದ ಮುಟ್ಟಿಸಬೇಕೆಂದು ಆತನ ಬಳಿಗೆ ತಂದರು. ಆದರೆ ಶಿಷ್ಯರು ಇದನ್ನು ನೋಡಿ, ؅ಮಕ್ಕಳನ್ನು ತರಕೂಡದು؆ ಎಂದು ಜನರಿಗೆ ಹೇಳಿದರು.
IRVKN   {ಯೇಸು ಚಿಕ್ಕ ಮಕ್ಕಳನ್ನು ಆಶೀರ್ವದಿಸಿದ್ದು} (ಮತ್ತಾ 19:13-15; ಮಾರ್ಕ 10:13-16) PS ಕೆಲವರು ತಮ್ಮ ಕೂಸುಗಳನ್ನು ಯೇಸುವಿನಿಂದ ಮುಟ್ಟಿಸಬೇಕೆಂದು ಆತನ ಬಳಿಗೆ ತರಲು, ಶಿಷ್ಯರು ಕಂಡು ಅವರನ್ನು ಗದರಿಸಿದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us