Versions
KNV ಅವನು ಸ್ವಲ್ಪಕಾಲದವರೆಗೆ ಮನಸ್ಸಿಲ್ಲ ದವನಾಗಿದ್ದನು; ತರುವಾಯ ಅವನು ತನ್ನೊಳಗೆ--ನಾನು ದೇವರಿಗೆ ಭಯಪಡುವದಿಲ್ಲ, ಮನುಷ್ಯರನ್ನು ಲಕ್ಷ್ಯಮಾಡುವದೂ ಇಲ್ಲ.
ERVKN ಆದರೆ ನ್ಯಾಯಾಧೀಶನು ಆ ಸ್ತ್ರೀಗೆ ಸಹಾಯಮಾಡಲು ಬಯಸಲಿಲ್ಲ. ಬಹಳ ಸಮಯದ ನಂತರ ಆ ನ್ಯಾಯಾಧೀಶನು ತನ್ನೊಳಗೆ, ನನಗಂತೂ ದೇವರಲ್ಲಿ ಭಯಭಕ್ತಿಯಿಲ್ಲ. ಜನರು ನನ್ನ ಬಗ್ಗೆ ಏನು ಯೋಚಿಸುತ್ತಾರೆಂಬುದರ ಬಗ್ಗೆಯೂ ಗಮನವಿಲ್ಲ.