Versions
KNV ಆಗ ಇಗೋ, ಅಲ್ಲಿ ಜಕ್ಕಾಯನೆಂಬ ಹೆಸರುಳ್ಳ ಒಬ್ಬ ಮನುಷ್ಯ ನಿದ್ದನು. ಇವನು ಸುಂಕದವರಲ್ಲಿ ಮುಖ್ಯಸ್ಥನೂ ಐಶ್ವರ್ಯವಂತನೂ ಆಗಿದ್ದನು.
ERVKN ಆ ಪಟ್ಟಣದಲ್ಲಿ ಜಕ್ಕಾಯನೆಂಬ ಮನುಷ್ಯನಿದ್ದನು. ಅವನು ಐಶ್ವರ್ಯವಂತನೂ ಪ್ರಧಾನ ಸುಂಕವಸೂಲಿಗಾರನೂ ಆಗಿದ್ದನು.
IRVKN ಅಲ್ಲಿ ಜಕ್ಕಾಯನೆಂಬ ಹೆಸರುಳ್ಳ ಒಬ್ಬ ಮನುಷ್ಯನಿದ್ದನು. ಅವನು ಸುಂಕವಸೂಲಿಯ ಮುಖ್ಯಸ್ಥನು ಮತ್ತು ಐಶ್ವರ್ಯವಂತನಾಗಿದ್ದನು.