Bible Versions
Bible Books

Luke 19:23 (ASV) American Standard Version

Versions

KNV   ಹಾಗಿದ್ದರೆ ನನ್ನ ಹಣವನ್ನು ಧನ ವ್ಯವಹಾರದ ಸಂಸ್ಥೆಯಲ್ಲಿ ಯಾಕೆ ಹಾಕಲಿಲ್ಲ? ನಾನು ಬಂದಾಗ ಅದನ್ನು ಬಡ್ಡಿಯ ಸಹಿತ ತೆಗೆದುಕೊಳ್ಳುತ್ತಿದ್ದೆನು ಎಂದು ಅವನಿಗೆ ಹೇಳಿದನು.
ERVKN   ಅದು ನಿಜವಾಗಿದ್ದರೆ, ನೀನು ನನ್ನ ಹಣವನ್ನು ಬಡ್ಡಿಗೆ ಕೊಡಬೇಕಿತ್ತು. ನಾನು ಮರಳಿ ಬಂದಾಗ, ನನಗೆ ಸ್ವಲ್ಪ ಬಡ್ಡಿಯಾದರೂ ಸಿಕ್ಕುತ್ತಿತ್ತು’ ಎಂದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us