Bible Versions
Bible Books

Luke 19:48 (ASV) American Standard Version

Versions

KNV   ಆದರೆ ಅವರು ಏನು ಮಾಡಬೇಕೆಂಬದನ್ನು ಕಂಡುಕೊಳ್ಳದೆ ಹೋದರು; ಯಾಕಂದರೆ ಜನರೆಲ್ಲರೂ ಆತನು ಹೇಳುವದನು ಬಹಳ ಲಕ್ಷ್ಯಕೊಟ್ಟು ಆತನ ಉಪದೇಶ ವನ್ನು ಕೇಳುತ್ತಿದ್ದರು.
ERVKN   ಆದರೆ ಜನರೆಲ್ಲರೂ ಯೇಸುವಿನ ಮಾತುಗಳನ್ನು ಗಮನವಿಟ್ಟು ಕೇಳುತ್ತಿದ್ದರು. ಯೇಸು ಹೇಳಿದ ವಿಷಯಗಳಲ್ಲಿ ಅವರು ಬಹಳ ಆಸಕ್ತರಾಗಿದ್ದರು. ಆದ್ದರಿಂದ ಮಹಾಯಾಜಕರಿಗೆ, ಧರ್ಮೋಪದೇಶಕರಿಗೆ ಮತ್ತು ಜನನಾಯಕರಿಗೆ ಯೇಸುವನ್ನು ಹೇಗೆ ಕೊಲ್ಲಬೇಕೆಂದೇ ತಿಳಿಯಲಿಲ್ಲ.
IRVKN   ಆದರೆ ಜನರೆಲ್ಲರು ಆತನ ಹತ್ತಿರದಲ್ಲಿದ್ದುಕೊಂಡು ಬೋಧನೆಯನ್ನು ಗಮನಿಸಿ ಕೇಳುತ್ತಿದ್ದುದರಿಂದ ಏನು ಮಾಡಬೇಕೆಂದು ಅವರಿಗೆ ತಿಳಿಯಲಿಲ್ಲ. PE
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us