Versions
KNV ಅವನು ತಿರಿಗಿ ಮೂರನೆಯವನನ್ನು ಕಳುಹಿಸಿದನು; ಆಗ ಅವರು ಅವನನ್ನು ಸಹ ಗಾಯಪಡಿಸಿ ಹೊರಗೆ ಹಾಕಿದರು.
ERVKN ಆದ್ದರಿಂದ ಅವನು ಮೂರನೆಯ ಸಲ ತನ್ನ ಮತ್ತೊಬ್ಬ ಸೇವಕನನ್ನು ರೈತರ ಬಳಿಗೆ ಕಳುಹಿಸಿದನು. ಆ ರೈತರು ಅವನನ್ನೂ ಗಾಯವಾಗುವಷ್ಟು ಹೊಡೆದು ಹೊರಗೆ ಅಟ್ಟಿದರು.
IRVKN ಆ ಮೇಲೆ ಮೂರನೆಯವನನ್ನು ಕಳುಹಿಸಲು ಅವರು ಅವನನ್ನೂ ಗಾಯಗೊಳಿಸಿ ಹೊರಕ್ಕೆ ಅಟ್ಟಿದರು.