Versions
KNV ಯಾಕಂದರೆ ಆತನು ಜೀವಿಸುವವರಿಗೇ ದೇವರಾಗಿದ್ದಾನೆ, ಸತ್ತವರಿ ಗಲ್ಲ; ಯಾಕಂದರೆ ಎಲ್ಲರೂ ಆತನಿಗಾಗಿ ಜೀವಿಸುತ್ತಾರೆ ಅಂದನು.
ERVKN ದೇವರು ಅವರೆಲ್ಲರಿಗೆ ದೇವರಾಗಿರುವುದರಿಂದ ಅವರೆಲ್ಲರು ನಿಜವಾಗಿಯೂ ಸತ್ತಿಲ್ಲ. ಏಕೆಂದರೆ ದೇವರು ಜೀವಿಸುವ ಜನರಿಗೇ ದೇವರಾಗಿದ್ದಾನೆ. ದೇವರಿಗೆ ಸೇರಿದವರೆಲ್ಲರೂ ಜೀವಂತರಾಗಿದ್ದಾರೆ” ಎಂದು ಹೇಳಿದನು.
IRVKN ದೇವರು ಜೀವಿತರಿಗೆ ದೇವರಾಗಿದ್ದಾನೆ ಹೊರತು ಜೀವವಿಲ್ಲದವರಿಗೆ ಅಲ್ಲ. ಆತನಿಗೆ ಎಲ್ಲರೂ ಜೀವಿಸುವವರೇ” ಎಂದು ಹೇಳಿದನು. PEPS