Bible Versions
Bible Books

Luke 21:25 (ASV) American Standard Version

Versions

KNV   ಸೂರ್ಯ ಚಂದ್ರ ಮತ್ತು ನಕ್ಷತ್ರಗಳಲ್ಲಿ ಸೂಚನೆಗಳು ತೋರುವವು; ಇದಲ್ಲದೆ ಭೂಮಿಯ ಮೇಲಿರುವ ಜನಾಂಗಗಳಿಗೆ ಕಳವಳದಿಂದ ಸಂಕಟ ಉಂಟಾಗುವದು; ಸಮುದ್ರದ ಮತ್ತು ತೆರೆಗಳ ಘೋಷಣೆಯ ನಿಮಿತ್ತವಾಗಿ ಕಳವಳವಾಗುವದು.
ERVKN   ”ಸೂರ್ಯ, ಚಂದ್ರ ಮತ್ತು ನಕ್ಷತ್ರಗಳಲ್ಲಿ ವಿಚಿತ್ರವಾದ ಸೂಚನೆಗಳು ಕಾಣಿಸಿಕೊಳ್ಳುವವು. ಮೊರೆಯುವ ತೆರೆಗಳ ಹಾಗೂ ಭೋರ್ಗರೆಯುವ ಸಮುದ್ರದ ನಿಮಿತ್ತ ಭೂಮಿಯಲ್ಲಿ ಜನಾಂಗಗಳು ದಿಕ್ಕುತೋಚದೆ ತತ್ತರಿಸಿ ಹೋಗುವವು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us