Versions
KNV ಅದಕ್ಕೆ ಅವರು ಹೆಚ್ಚು ಉಗ್ರತೆಯಿಂದ--ಈತನು ಗಲಿಲಾಯ ಮೊದಲುಗೊಂಡು ಈ ಸ್ಥಳದ ವರೆಗೂ ಎಲ್ಲಾ ಯೂದಾ ಯದಲ್ಲಿ ಬೋಧಿಸುತ್ತಾ ಜನರನ್ನು ರೇಗಿಸುತ್ತಾನೆ ಎಂದು ಹೇಳಿದರು.
ERVKN ಅದಕ್ಕೆ ಅವರು, “ಇವನು ಜುದೇಯ ಪ್ರಾಂತ್ಯದಲ್ಲೆಲ್ಲಾ ಉಪದೇಶಿಸಿ ಕ್ರಾಂತಿ ಎಬ್ಬಿಸಿದ್ದಾನೆ. ಗಲಿಲಾಯದಲ್ಲಿ ಪ್ರಾರಂಭಿಸಿದ ಇವನು ಈಗ ಇಲ್ಲಿಗೂ ಬಂದಿದ್ದಾನೆ” ಎಂದು ಪದೇಪದೇ ಹೇಳಿದರು.
IRVKN ಅದಕ್ಕೆ ಅವರು, “ಗಲಿಲಾಯದಿಂದ ಮೊದಲುಗೊಂಡು ಇಲ್ಲಿಯವರೆಗೂ ಯೂದಾಯ ಸೀಮೆಯಲ್ಲೆಲ್ಲಾ ಇವನು ಬೋಧನೆ ಮಾಡುತ್ತಾ ಜನರ ಮನಸ್ಸನ್ನು ಕದಲಿಸುತ್ತಾನೆ” ಎಂದು ಇನ್ನೂ ಒತ್ತಿ ಹೇಳಿದರು.