Bible Versions
Bible Books

Luke 24:12 (ASV) American Standard Version

Versions

KNV   ಆಗ ಪೇತ್ರನು ಎದ್ದು ಸಮಾಧಿಗೆ ಓಡಿಹೋಗಿ ಕೆಳಗೆ ಬೊಗ್ಗಿ ನಾರುಬಟ್ಟೆಗಳು ಮಾತ್ರ ಬಿದ್ದಿರುವದನ್ನು ನೋಡಿ ನಡೆದ ವಿಷಯಕ್ಕಾಗಿ ತನ್ನೊಳಗೆ ಆಶ್ಚರ್ಯಪಡುತ್ತಾ ಹೊರಟುಹೋದನು.
ERVKN   ಆದರೆ ಪೇತ್ರನು ಎದ್ದು ಇದು ನಿಜವೇ ಎಂದು ನೋಡಲು ಸಮಾಧಿಗೆ ಓಡಿಹೋದನು. ಅವನು ಒಳಗೆ ಹೋಗಿ ಬಗ್ಗಿ ನೋಡಿದಾಗ ಯೇಸುವಿನ ದೇಹಕ್ಕೆ ಸುತ್ತಿದ್ದ ಬಟ್ಟೆಯನ್ನು ಮಾತ್ರ ನೋಡಿದನು. ಕೇವಲ ಬಟ್ಟೆಯು ಅಲ್ಲಿ ಬಿದ್ದಿತ್ತು. ನಡೆದ ಸಂಗತಿಯ ಬಗ್ಗೆ ಪೇತ್ರನು ಆಶ್ಚರ್ಯಪಡುತ್ತಾ ಹೊರಟುಹೋದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us