Bible Versions
Bible Books

Luke 24:35 (ASV) American Standard Version

Versions

KNV   ಆಗ ಅವರು ದಾರಿಯಲ್ಲಿ ನಡೆದವುಗಳನ್ನೂ ರೊಟ್ಟಿ ಮುರಿಯುವದರಲ್ಲಿ ಅವರು ಹೇಗೆ ಆತನ ಗುರುತು ಹಿಡಿದರೆಂದೂ ಹೇಳಿದರು.
ERVKN   ಆಗ ಇಬ್ಬರು ದಾರಿಯಲ್ಲಿ ನಡೆದ ಸಂಗತಿಗಳನ್ನು ತಿಳಿಸಿದರು. ಆತನು ರೊಟ್ಟಿ ಮುರಿದಾಗ ತಾವು ಆತನನ್ನು ಗುರುತಿಸಿದ್ದಾಗಿ ಅವರು ಹೇಳಿದರು.
IRVKN   ಆಗ ಅವರಿಬ್ಬರು ದಾರಿಯಲ್ಲಿ ನಡೆದ ಸಂಗತಿಯನ್ನೂ ರೊಟ್ಟಿ ಮುರಿಯುವುದರಲ್ಲಿ ತಾವು ಆತನ ಗುರುತು ಹಿಡಿದೆವೆಂಬುದನ್ನೂ ವಿವರಿಸಿದರು. ಮತ್ತಾ 28:16-20; ಮಾರ್ಕ 16:14-18; ಯೋಹಾ 20:19-23; ಅ. ಕೃ. 1:6-8 PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us