Versions
KNV ಆದರೆ ಆತನು ಅವರಿಗೆ--ಯಾಕೆ ನೀವು ಕಳವಳಗೊಳ್ಳುತ್ತೀರಿ? ನಿಮ್ಮ ಹೃದಯಗಳಲ್ಲಿ ಆಲೋಚನೆಗಳು ಹುಟ್ಟುವದು ಯಾಕೆ?
ERVKN ಆದರೆ ಯೇಸು, “ನೀವು ಏಕೆ ಗಲಿಬಿಲಿಗೊಂಡಿದ್ದೀರಿ? ನೀವು ಕಣ್ಣಾರೆ ಕಂಡರೂ ಏಕೆ ಸಂಶಯಪಡುತ್ತೀರಿ?
IRVKN ಆತನು ಅವರಿಗೆ, “ಯಾಕೆ ಕಳವಳಗೊಳ್ಳುತ್ತೀರಿ? ನಿಮ್ಮ ಹೃದಯಗಳಲ್ಲಿ ಅನುಮಾನಗಳು ಹುಟ್ಟುವುದೇಕೆ?