Versions
KNV ಇಗೋ, ನನ್ನ ತಂದೆಯು ವಾಗ್ದಾನ ಮಾಡಿದ್ದನ್ನು ನಿಮ್ಮ ಮೇಲೆ ಕಳುಹಿಸುವೆನು; ಆದರೆ ನೀವು ಮೇಲಣ ಶಕ್ತಿಯನ್ನು ಹೊಂದುವ ವರೆಗೆ ಯೆರೂಸಲೇಮ್ ಪಟ್ಟಣದಲ್ಲಿಯೇ ಕಾದುಕೊಂಡಿರ್ರಿ ಅಂದನು.
ERVKN ಕೇಳಿರಿ! ನನ್ನ ತಂದೆ ನಿಮಗೆ ವಾಗ್ದಾನ ಮಾಡಿದ್ದನ್ನು ನಾನು ನಿಮಗೆ ಕಳುಹಿಸಿಕೊಡುತ್ತೇನೆ. ಆದರೆ ನೀವು ಪರಲೋಕದಿಂದ ಆ ಶಕ್ತಿಯನ್ನು ಪಡೆಯುವ ತನಕ ಜೆರುಸಲೇಮಿನಲ್ಲೇ ಕಾದುಕೊಂಡಿರಿ”ಅಂದನು.
IRVKN ಇಗೋ ನನ್ನ ತಂದೆಯು ವಾಗ್ದಾನ ಮಾಡಿದ ಶಕ್ತಿಯನ್ನು † ಪವಿತ್ರಾತ್ಮನನ್ನು ನಿಮಗೆ ಕಳುಹಿಸಿಕೊಡುತ್ತೇನೆ. ದೇವರು ಮೇಲಣ ಲೋಕದಿಂದ ನಿಮಗೆ ಶಕ್ತಿಯನ್ನು ಕೊಡುವ ತನಕ ಈ ಪಟ್ಟಣದಲ್ಲೇ ಕಾದುಕೊಂಡಿರಿ” ಎಂದು ಹೇಳಿದನು. ಮಾರ್ಕ 16:19,20; ಅ. ಕೃ. 1:9-11 PEPS