Versions
KNV ಆತನು ಅವರನ್ನು ಬೇಥಾನ್ಯದವರೆಗೆ ನಡಿಸಿ ಕೊಂಡು ಹೋಗಿ ತನ್ನ ಕೈಗಳನ್ನು ಎತ್ತಿ ಅವರನ್ನು ಆಶೀರ್ವದಿಸಿದನು.
ERVKN ಯೇಸು ತನ್ನ ಶಿಷ್ಯರನ್ನು ಜೆರುಸಲೇಮಿನ ಹೊರಗೆ ಬೆಥಾನಿಯದ ಸಮೀಪಕ್ಕೆ ಕರೆದುಕೊಂಡು ಹೋದನು. ಯೇಸು ತನ್ನ ಕೈಗಳನ್ನು ಎತ್ತಿ ಶಿಷ್ಯರನ್ನು ಆಶೀರ್ವದಿಸಿದನು.
IRVKN {ಯೇಸುವಿನ ಸ್ವರ್ಗಾರೋಹಣವು} PS ಮತ್ತು ಯೇಸು ಅವರನ್ನು ಬೇಥಾನ್ಯದ ತನಕ ಕರೆದುಕೊಂಡು ಹೋಗಿ, ತನ್ನ ಕೈಗಳನ್ನು ಎತ್ತಿ, ಅವರನ್ನು ಆಶೀರ್ವದಿಸಿದನು.