Bible Versions
Bible Books

Luke 3:16 (ASV) American Standard Version

Versions

KNV   ಆಗ ಯೋಹಾನನು ಪ್ರತ್ಯುತ್ತರವಾಗಿ ಅವರೆಲ್ಲ ರಿಗೆ--ನಾನಂತೂ ನಿಮಗೆ ನೀರಿನ ಬಾಪ್ತಿಸ್ಮ ಮಾಡಿಸು ವದು ನಿಜವೇ; ಆದರೆ ನನಗಿಂತ ಶಕ್ತನೊಬ್ಬನು ಬರು ತ್ತಾನೆ; ಆತನ ಕೆರಗಳ ಬಾರನ್ನು ಬಿಚ್ಚುವದಕ್ಕೂ ನಾನು ಯೋಗ್ಯನಲ್ಲ; ಆತನು ಪವಿತ್ರಾತ್ಮನಿಂದಲೂ ಬೆಂಕಿಯಿಂ ದಲೂ ನಿಮಗೆ ಬಾಪ್ತಿಸ್ಮ ಮಾಡಿಸುವನು
ERVKN   ಅದಕ್ಕೆ ಯೋಹಾನನು, “ನಾನು ನಿಮಗೆ ನೀರಿನಲ್ಲಿ ದೀಕ್ಷಾಸ್ನಾನ ಮಾಡಿಸುತ್ತೇನೆ. ಆದರೆ ನನಗಿಂತಲೂ ಶಕ್ತನಾಗಿರುವಾತನು ಬರುತ್ತಾನೆ. ಆತನ ಪಾದರಕ್ಷೆಗಳನ್ನು ಬಿಚ್ಚುವದಕ್ಕೂ ನನಗೆ ಯೋಗ್ಯತೆ ಇಲ್ಲ. ಆತನು ನಿಮಗೆ ಪವಿತ್ರಾತ್ಮನಲ್ಲಿಯೂ, ಬೆಂಕಿಯಲ್ಲಿಯೂ ದೀಕ್ಷಾಸ್ನಾನ ಮಾಡಿಸುವನು.
IRVKN   ಯೋಹಾನನು ಅವರೆಲ್ಲರಿಗೆ, “ನಾನಂತೂ ನಿಮಗೆ ನೀರಿನ ದೀಕ್ಷಾಸ್ನಾನ ಮಾಡಿಸುವವನು; ಆದರೆ ನನಗಿಂತ ಶಕ್ತನು ಬರುತ್ತಾನೆ. ಆತನ ಕೆರಗಳ ಬಾರನ್ನು ಬಿಚ್ಚುವುದಕ್ಕೂ ನಾನು ಯೋಗ್ಯನಲ್ಲ. ಆತನು ಪವಿತ್ರಾತ್ಮನಲ್ಲಿಯೂ ಮತ್ತು ಬೆಂಕಿಯಲ್ಲಿಯೂ ನಿಮಗೆ ದೀಕ್ಷಾಸ್ನಾನ ಮಾಡಿಸುವನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us