Versions
KNV ಅನ್ನನು ಮತ್ತು ಕಾಯಫನು ಮಹಾ ಯಾಜಕರೂ ಆಗಿದ್ದಾಗ ಅಡವಿಯಲ್ಲಿದ್ದ ಜಕರೀಯನ ಮಗನಾದ ಯೋಹಾನನ ಬಳಿಗೆ ದೇವರ ವಾಕ್ಯವು ಬಂತು.
ERVKN ಅನ್ನನು ಮತ್ತು ಕಾಯಫನು ಮಹಾಯಾಜಕರಾಗಿದ್ದರು. ಆ ಸಮಯದಲ್ಲಿ ಜಕರೀಯನ ಮಗನಾದ ಯೋಹಾನನಿಗೆ ದೇವರಿಂದ ಆಜ್ಞೆಯೊಂದು ಬಂತು. ಯೋಹಾನನು ಗುಡ್ಡಗಾಡಿನಲ್ಲಿ ವಾಸವಾಗಿದ್ದನು.
IRVKN ಅನ್ನನು ಮತ್ತು ಕಾಯಫನೂ ಮಹಾಯಾಜಕರಾಗಿದ್ದ ಕಾಲದಲ್ಲಿ ಜಕರೀಯನ ಮಗನಾದ ಯೋಹಾನನಿಗೆ ಮರುಭೂಮಿಯಲ್ಲಿ ದೇವರ ವಾಕ್ಯವು ಪ್ರಕಟವಾಯಿತು.