Versions
KNV ಪ್ರತಿಯೊಂದು ತಗ್ಗು ಮುಚ್ಚಿಸಲ್ಪಡುವದು, ಪ್ರತಿಯೊಂದು ಬೆಟ್ಟವು ತಗ್ಗಿಸಲ್ಪಡುವದು, ಡೊಂಕಾದವುಗಳು ನೆಟ್ಟಗಾಗುವವು ಮತ್ತು ಕೊರಕಲಾದ ದಾರಿಗಳು ಸಮವಾಗುವವು;
ERVKN ಪ್ರತಿಯೊಂದು ಕಣಿವೆಯು ಮುಚ್ಚಲ್ಪಡುವವು. ಪ್ರತಿಯೊಂದು ಬೆಟ್ಟಗುಡ್ಡಗಳು ಸಮನಾಗಿ ಮಾಡಲ್ಪಡುವವು. ಡೊಂಕಾದ ದಾರಿಗಳು ನೀಟಾಗುವವು. ಕೊರಕಲಾದ ದಾರಿಗಳು ಸಮವಾಗುವವು.
IRVKN NIL