Versions
KNV ಆತನು ಅವರಿಗೆ--ವೈದ್ಯನೇ, ನಿನ್ನನ್ನು ನೀನೇ ವಾಸಿ ಮಾಡಿಕೋ ಎಂಬ ಈ ನಾನ್ನುಡಿಯನ್ನು ನೀವು ನನಗೆ ನಿಶ್ಚಯವಾಗಿ ಹೇಳಿ ಕಪೆರ್ನೌಮಿನಲ್ಲಿ ಯಾವದು ನಡೆಯಿತೆಂದು ನಾವು ಕೇಳಿದೆವೋ ಅದನ್ನು ಇಲ್ಲಿ ನಿನ್ನ ದೇಶದಲ್ಲಿಯೂ ಮಾಡು ಎಂದು ಹೇಳುವಿರಿ ಅಂದನು.
ERVKN ಯೇಸು ಅವರಿಗೆ, “ನೀವಂತೂ ವೈದ್ಯನೇ, ನಿನ್ನನ್ನೇ ವಾಸಿಮಾಡಿಕೊ؆ ಎಂಬ ಗಾದೆಯನ್ನು ನನಗೆ ಹೇಳುತ್ತೀರಿ ಎಂಬುದು ನನಗೆ ಗೊತ್ತು. ನೀನು ಕಪೆರ್ನೌಮಿನಲ್ಲಿ ಮಾಡಿದ ಕೆಲವು ಕಾರ್ಯಗಳ ಬಗ್ಗೆ ನಾವು ಕೇಳಿದ್ದೇವೆ. ಅದೇ ಕಾರ್ಯಗಳನ್ನು ನಿನ್ನ ಸ್ವಂತ ಊರಿನಲ್ಲಿ ಮಾಡು!؆ ಎಂದು ಹೇಳಬೇಕೆಂದಿದ್ದೀರಿ.
IRVKN ಅದಕ್ಕೆ ಯೇಸು ಅವರಿಗೆ, “ ‘ವೈದ್ಯನೇ, ನಿನ್ನನ್ನು ನೀನೇ ವಾಸಿಮಾಡಿಕೋ’ ಎಂಬ ಗಾದೆಯನ್ನು ನನಗೆ ನಿಸ್ಸಂದೇಹವಾಗಿ ಹೇಳಿ; ಕಪೆರ್ನೌಮಿನಲ್ಲಿ ನೀನು ಮಾಡಿದ ಕಾರ್ಯಗಳನ್ನು ನಾವು ಕೇಳಿದ್ದೇವೆ, ಅಂಥವುಗಳನ್ನು ಈ ನಿನ್ನ ಸ್ವಂತ ಸ್ಥಳದಲ್ಲಿಯೂ ಮಾಡು ಎಂದು ಹೇಳುವಿರಿ.