Versions
KNV ಆತನು ಅವರಿಗೆ--ಮದುಮಗನು ಮದುವೆ ಮನೆಯ ಮಕ್ಕಳ ಜೊತೆಯಲ್ಲಿ ಇರುವಾಗ ಅವರಿಗೆ ಉಪವಾಸ ಮಾಡಿಸುವಂತೆ ನಿಮ್ಮಿಂದಾದೀತೇ?
ERVKN ಯೇಸು ಅವರಿಗೆ, “ಮದುವೆಯಲ್ಲಿ ಮದುಮಗನ ಸಂಗಡ ಇರುವ ಅವನ ಸ್ನೇಹಿತರಿಗೆ ನೀವು ಉಪವಾಸಮಾಡಿ ಎಂದು ಹೇಳಲು ಸಾಧ್ಯವಿಲ್ಲ.
IRVKN ಯೇಸು ಅವರಿಗೆ, “ಮದಲಿಂಗನು ಮದುವೆಯ ಅತಿಥಿಗಳ ಸಂಗಡ ಇರುವಲ್ಲಿ ಅವರಿಗೆ ಉಪವಾಸವಿರಿಸುವುದಕ್ಕೆ ನಿಮ್ಮಿಂದಾದೀತೇ?