Versions
KNV ಆತನು ತನ್ನ ಕಣ್ಣುಗಳನ್ನೆತ್ತಿ ತನ್ನ ಶಿಷ್ಯರ ಕಡೆಗೆ ನೋಡಿ--ಬಡವರಾದ ನೀವು ಧನ್ಯರು; ಯಾಕಂದರೆ ದೇವರ ರಾಜ್ಯವು ನಿಮ್ಮದೇ.
ERVKN ಯೇಸು ತನ್ನ ಶಿಷ್ಯರನ್ನು ನೋಡಿ ಹೇಳಿದ್ದೇನೆಂದರೆ, “ಬಡವರಾದ ನೀವು ಧನ್ಯರು; ದೇವರ ರಾಜ್ಯವು ನಿಮ್ಮದೇ.
IRVKN {ಯೇಸುವಿನ ಪರ್ವತದ ಪ್ರಸಂಗ} PS ತರುವಾಯ ಆತನು ತನ್ನ ಶಿಷ್ಯರ ಕಡೆಗೆ ಕಣ್ಣೆತ್ತಿನೋಡಿ ಹೇಳಿದ್ದೇನಂದರೆ,
“ಬಡವರಾದ ನೀವು ಧನ್ಯರು;
ದೇವರ ರಾಜ್ಯವು ನಿಮ್ಮದೇ.