Versions
KNV ಪ್ರತಿಯೊಂದು ಮರವು ಅದರ ಫಲದಿಂದಲೇ ಗೊತ್ತಾಗುವದು. ಯಾಕಂದರೆ ಮುಳ್ಳುಗಳಲ್ಲಿ ಮನುಷ್ಯರು ಅಂಜೂರ ಗಳನ್ನು ಕೂಡಿಸುವದಿಲ್ಲ; ಇಲ್ಲವೆ ಗಜ್ಜುಗದ ಪೊದೆಯಲ್ಲಿ ದ್ರಾಕ್ಷೇಗಳನ್ನು ಕೂಡಿಸುವದಿಲ್ಲ.
ERVKN ”ಪ್ರತಿಯೊಂದು ಮರವನ್ನು ಅದರ ಫಲದಿಂದಲೇ ಗುರುತಿಸಲಾಗುವುದು. ಜನರು ಮುಳ್ಳುಗಿಡಗಳಲ್ಲಿ ಅಂಜೂರದ ಹಣ್ಣುಗಳನ್ನಾಗಲಿ ಪೊದೆಗಳಲ್ಲಿ ದ್ರಾಕ್ಷಿ ಹಣ್ಣುಗಳನ್ನಾಗಲಿ ಪಡೆಯುವುದಿಲ್ಲ!
IRVKN ಪ್ರತಿಯೊಂದು ಮರದ ಗುಣವು ಅದರ ಫಲದಿಂದಲೇ ಗೊತ್ತಾಗುವುದು. ಮುಳ್ಳುಗಿಡಗಳಲ್ಲಿ ಅಂಜೂರದ ಹಣ್ಣುಗಳನ್ನು ಕೀಳುವುದಿಲ್ಲ, ಕಳ್ಳಿ ಗಿಡದಲ್ಲಿ ದ್ರಾಕ್ಷಿಹಣ್ಣುಗಳನ್ನು ಕೊಯ್ಯುಲು ಸಾಧ್ಯವಿಲ್ಲ.