Bible Versions
Bible Books

Luke 9:16 (ASV) American Standard Version

Versions

KNV   ತರುವಾಯ ಆತನು ಐದು ರೊಟ್ಟಿಗಳನ್ನೂ ಎರಡು ವಿಾನುಗಳನ್ನೂ ತಕ್ಕೊಂಡು ಪರಲೋಕದ ಕಡೆಗೆ ನೋಡಿ ಅವುಗಳನ್ನು ಆಶೀರ್ವದಿಸಿ ಮುರಿದು ಜನಸಮೂಹಕ್ಕೆ ಹಂಚುವಂತೆ ಶಿಷ್ಯರಿಗೆ ಕೊಟ್ಟನು.
ERVKN   ಆಗ ಯೇಸು ಐದು ರೊಟ್ಟಿ ಮತ್ತು ಎರಡು ಮೀನುಗಳನ್ನು ಕೈಯಲ್ಲಿ ತೆಗೆದುಕೊಂಡು, ಆಕಾಶದ ಕಡೆಗೆ ನೋಡಿ, ಅವುಗಳಿಗಾಗಿ ದೇವರಿಗೆ ಸ್ತೋತ್ರ ಸಲ್ಲಿಸಿದನು. ಬಳಿಕ ಯೇಸು ಅವುಗಳನ್ನು ಮುರಿದು ಶಿಷ್ಯರಿಗೆ ಕೊಟ್ಟು ಜನರಿಗೆ ಹಂಚಬೇಕೆಂದು ಹೇಳಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us