Bible Versions
Bible Books

Luke 9:23 (ASV) American Standard Version

Versions

KNV   ಆತನು ಅವರೆಲ್ಲರಿಗೆ--ಯಾವನಾದರೂ ನನ್ನ ಹಿಂದೆ ಬರುವದಾದರೆ ಅವನು ತನ್ನನ್ನು ನಿರಾಕರಿಸಿ ತನ್ನ ಶಿಲುಬೆಯನ್ನು ಪ್ರತಿದಿನ ಹೊತ್ತುಕೊಂಡು ನನ್ನನ್ನು ಹಿಂಬಾಲಿಸಲಿ;
ERVKN   ಯೇಸು ತನ್ನ ಮಾತನ್ನು ಮುಂದುವರಿಸಿ ಅವರೆಲ್ಲರಿಗೆ ಹೇಳಿದ್ದೇನೆಂದರೆ: “ನನ್ನ ಹಿಂಬಾಲಕನಾಗಬಯಸುವವನು ತನ್ನನ್ನು ನಿರಾಕರಿಸಿ, ದಿನಾಲೂ ತನ್ನ ಶಿಲುಬೆಯನ್ನು (ತನಗಾಗುವ ಹಿಂಸೆಯನ್ನು) ಹೊತ್ತುಕೊಂಡು ನನ್ನನ್ನು ಹಿಂಬಾಲಿಸಲಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us