Bible Versions
Bible Books

Luke 9:32 (ASV) American Standard Version

Versions

KNV   ಆದರೆ ಪೇತ್ರನೂ ಅವನ ಸಂಗಡ ಇದ್ದವರೂ ನಿದ್ರೆಯಿಂದ ಭಾರವುಳ್ಳವರಾಗಿದ್ದರು; ಅವರು ಎಚ್ಚತ್ತಾಗ ಆತನ ಮಹಿಮೆಯನ್ನೂ ಆತನ ಕೂಡ ನಿಂತಿದ್ದ ಇಬ್ಬರು ಪುರಷರನ್ನೂ ನೋಡಿದರು.
ERVKN   ಗಾಢನಿದ್ರೆಯಲ್ಲಿದ್ದ ಪೇತ್ರ ಮತ್ತು ಇತರರು ಎಚ್ಚೆತ್ತಾಗ ಯೇಸುವಿನ ಮಹಿಮೆಯನ್ನೂ ಯೇಸುವಿನೊಡನೆ ನಿಂತಿದ್ದ ಅವರಿಬ್ಬರನ್ನೂ ಕಂಡರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us