Versions
KNV ಆದರೆ ಆತನು ತಿರುಗಿಕೊಂಡು ಅವರನ್ನು ಗದರಿಸಿ--ನೀವು ಯಾವ ತರವಾದ ಆತ್ಮದವರಾಗಿದ್ದೀರೆಂದು ನಿಮಗೆ ತಿಳಿಯದು.
ERVKN ಆದರೆ ಯೇಸು ಅವರ ಕಡೆಗೆ ತಿರುಗಿ ಗದರಿಸಿದನು.
IRVKN ಯೇಸು ತಿರುಗಿಕೊಂಡು ಅವರನ್ನು ಗದರಿಸಿದನು * ಕೆಲವು ಪ್ರತಿಗಳಲ್ಲಿ ಹೀಗೆ ಬರೆಯಲ್ಪಟ್ಟಿದೆ, “ನೀವು ಎಂಥ ಆತ್ಮದವರಾಗಿದ್ದೀರೆಂದು ನಿಮಗೆ ತಿಳಿಯದು. ನರಪುತ್ರನು ಬಂದಿರುವುದು ಮಾನವ ಪ್ರಾಣಗಳನ್ನು ನಾಶಮಾಡುವುದಕ್ಕಾಗಿ ಅಲ್ಲ ಅವರನ್ನು ರಕ್ಷಿಸುವುದಕ್ಕಾಗಿ ಬಂದನು.” .