Versions
KNV ಆಗ ಹೆರೋದನು--ನಾನು ಯೋಹಾನನ ತಲೆ ಹೊಯ್ಸಿದ್ದೇನೆ; ಆದರೆ ನಾನು ಯಾರನ್ನು ಕುರಿತು ಈ ವಿಷಯಗಳನ್ನು ಕೇಳು ತ್ತೇನೋ ಇವನು ಯಾರು ಎಂದು ಹೇಳಿ ಅವನು ಆತನನ್ನು ನೋಡಲು ಅಪೇಕ್ಷಿಸಿದನು.
ERVKN This verse may not be a part of this translation
IRVKN ಆದರೆ ಹೆರೋದನು, “ಯೋಹಾನನನ್ನು ನಾನೇ ಶಿರಚ್ಛೇದನಮಾಡಿಸಿದೆನಷ್ಟೆ. ಹಾಗಿದ್ದಲಿ ಇವನಾರು? ಇವನ ವಿಷಯವಾಗಿ ಆಶ್ಚರ್ಯಕರವಾದ ಸಂಗತಿಗಳನ್ನು ಕೇಳುತ್ತೇನಲ್ಲಾ” ಎಂದು ಹೇಳಿ ಅವನನ್ನು ನೋಡಬೇಕೆಂದು ಪ್ರಯತ್ನಿಸಿದನು. PS