Bible Versions
Bible Books

Malachi 1:14 (ASV) American Standard Version

Versions

KNV   ಆದರೆ ತನ್ನ ಮಂದೆಯಲ್ಲಿ ಗಂಡು ಇರಲಾಗಿ ಪ್ರಮಾಣ ಮಾಡಿ ಕರ್ತನಿಗೆ ಕೆಟ್ಟು ಹೋದದ್ದನ್ನು ಅರ್ಪಿಸುವ ಮೋಸಗಾರನಿಗೆ ಶಾಪ; ನಾನು ಮಹಾ ಅರಸನು, ನನ್ನ ಹೆಸರು ಅನ್ಯಜನಾಂಗಗಳಲ್ಲಿ ಭಯಂಕರ ವಾದದ್ದು ಎಂದು ಸೈನ್ಯಗಳ ಕರ್ತನು ಹೇಳುತ್ತಾನೆ.
ERVKN   ನಿಮ್ಮಲ್ಲಿ ಕೆಲವರಲ್ಲಿ ಯಜ್ಞಕ್ಕೆ ಬೇಕಾಗಿರುವ ಒಳ್ಳೇ ಗಂಡು ಪಶುಗಳು ಇದ್ದಗ್ಯೂ ಅವರು ನನಗೆ ಅವುಗಳನ್ನು ಸಮರ್ಪಿಸುವದಿಲ್ಲ. ಕೆಲವರು ಕಳಂಕವಿಲ್ಲದ ಪಶುಗಳನ್ನು ನನಗೆ ತರುತ್ತಾರೆ. ಅವರು ಅಂಥಾ ಆರೋಗ್ಯಕರ ಪಶುಗಳನ್ನು ನನಗೆ ಸಮರ್ಪಿಸಲು ವಾಗ್ದಾನ ಮಾಡುವರು. ಆದರೆ ಗುಪ್ತವಾಗಿ ಅವರು ಪಶುವನ್ನು ಬದಲಿಸಿ ನನಗೆ ರೋಗಿಯಾದ ಪಶುಗಳನ್ನು ಕೊಡುತ್ತಾರೆ. ಅವರಿಗೆ ದುರ್ದೆಶೆ ಸಂಭವಿಸಲಿರುವದು. ನಾನು ದೊಡ್ಡ ಅರಸನು. ನೀವು ನನ್ನನ್ನು ಗೌರವಿಸಬೇಕು. ಭೂಲೋಕದ ಸರ್ವಜನರು ನನ್ನನ್ನು ಸನ್ಮಾನಿಸುವರು.” ಇವು ಸರ್ವಶಕ್ತನಾದ ಯೆಹೋವನ ನುಡಿಗಳು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us